ಹುಬ್ಬಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಇಬ್ಬರು ಅಂತಾರಾಜ್ಯ ಕಳವು ಆರೋಪಿಗಳ ಸೆರೆ
ಹೊಸದಿಗಂತ ವರದಿ ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಹಾಗೂ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತಾರಾಜ್ಯ ಕಳವು ಆರೋಪಿಗಳನ್ನು ಬಂಧಿಸಿದ ಪೊಲೀಸರು ಅವರಿಂದ 1.15 ಕೋಟಿ ಮೌಲ್ಯದ ಬಂಗಾರ-ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆದಿದ್ದಾರೆ. ಮನೆ ಹಾಗೂ ಆಭರಣ ಅಂಗಡಿಯಲ್ಲಿ ಕಳ್ಳತನ ಲಕ್ಷ್ಮೇಶ್ವರ ಬಾಳೆಹೊಸೂರಿನ ಶಿವರಾಜ ಮೋಡಕೇರ ಮತ್ತು ಸಿಂಧನೂರಿನ ಅಂಬಾಮಠದ ರಮೇಶ್ ಕೊಂಚಿಕೊರವರ ಬಂಧಿತ ಆರೋಪಿಗಳು. ಕಳೆದ ಏಪ್ರಿಲ್ ತಿಂಗಳಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ … Continue reading ಹುಬ್ಬಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಇಬ್ಬರು ಅಂತಾರಾಜ್ಯ ಕಳವು ಆರೋಪಿಗಳ ಸೆರೆ
Copy and paste this URL into your WordPress site to embed
Copy and paste this code into your site to embed