ಬಜೆಟ್‌ನಲ್ಲಿ ಸಾಕಷ್ಟು ಅಭಿವೃದ್ಧಿ ಅಂಶಗಳಿವೆ: ಪ್ರಧಾನಿ ಮೋದಿ ಶ್ಲಾಘನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುವಕರು, ಮಧ್ಯಮ ವರ್ಗ ಹಾಗೂ ಬಡವರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ.
ಬಜೆಟ್‌ನಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳಿವೆ. ಇದು ಉತ್ತಮ ಬಜೆಟ್ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.

ಬಜೆಟ್ ಬಗ್ಗೆ ಮಾತನಾಡಿ, ಕೊರೋನಾ ಈಗಲೂ ಹೋಗಿಲ್ಲ. ವಿಶ್ವವೇ ಕೊರೋನಾದಿಂದ ಕಂಗಾಲಾಗಿದೆ. ಈ ನಡುವೆ ಬಜೆಟ್ ಆರ್ಥಿಕವಾಗಿ ಆಶಾದಾಯಕವಾಗಿದೆ. ಆಧುನಿಕ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!