ಕೇಂದ್ರದಿಂದ ಬಿಡುಗಡೆಯಾದ ಅನುದಾನದ ದುರುಪಯೋಗ ಆಗಿದೆ: ಬಿ.ವೈ. ವಿಜಯೇಂದ್ರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕೇಂದ್ರದಿಂದ ಬಂದ ವಿಶೇಷ ಸಹಾಯಧನದ ಬಳಕೆಯ ವಿಚಾರ ಈಗ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, 2025-26 ಸಾಲಿನ ಮೂಲಧನ ಹೂಡಿಕೆಗೆ ನೀಡಲಾಗಿದ್ದ 1,323.96 ಕೋಟಿ ರೂಪಾಯಿಗಳನ್ನು ನಿಗದಿತ ಯೋಜನೆಗಳಿಗೆ ಬಳಸದೇ ಇತರೆ ಕಾರ್ಯಗಳಿಗೆ ತಿರುಗಿಸಲಾಗಿದೆ ಎಂದು ಆರೋಪಿಸಿದದ್ದಾರೆ. ಸಣ್ಣ ನೀರಾವರಿ ಯೋಜನೆಗಳಿಗೆ ಈ ಹಣ ತಲುಪಿಲ್ಲ ಎಂದು ಆರೋಪಿಸಿದ ಅವರು, ಹಣಕಾಸು ಇಲಾಖೆ ಮೊತ್ತವನ್ನು ತಡೆದು ಮುಂದಿನ ಹಂತದ ಅನುದಾನ ಪಡೆಯಲು … Continue reading ಕೇಂದ್ರದಿಂದ ಬಿಡುಗಡೆಯಾದ ಅನುದಾನದ ದುರುಪಯೋಗ ಆಗಿದೆ: ಬಿ.ವೈ. ವಿಜಯೇಂದ್ರ ಆರೋಪ