ಸರ್ಕಾರ ಯಾರ ಪರವೂ ಇಲ್ಲ, ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್ ಕೈವಾಡ ಇದೆ: ಸಚಿವ ಆರ್. ಅಶೋಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಸರ್ಕಾರ ಹಿಜಾಬ್ ಅಥವಾ ಕೇಸರಿ ಯಾವುದರ ಪರವಾಗಿಯೂ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ವಿದ್ಯಾರ್ಥಿಗಳು ರಸ್ತೆಗಳಲ್ಲಿ ತಮಗೆ ಬೇಕಾದ್ದನ್ನು ಧರಿಸಬಹುದು. ಆದರೆ ಶಾಲೆಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳನ್ನು ಮುಚ್ಚಿದ್ದೇವೆ. ಇದರ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!