ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನನ್ನನ್ನು ರಾಜಕೀಯವಾಗಿ ಮುಗಿಸುವ ಎಲ್ಲೆಡೆ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಮೇಲೆ ದೌರ್ಜನ್ಯ ನಡೆಸಿ ಹಾಗೂ ನನ್ನನ್ನು ರಾಜಕೀಯವಾಗಿ ಮುಗಿಸಬೇಕು ದೊಡ್ಡ ಷಡ್ಯಂತ್ರ ನಡೆಯುತ್ತಿದೆ.ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸರ್ಕಾರ ಈಗಾಗಲೇ ಕೇಸ್ ವಿತ್ರ ಡ್ರಾ ಮಾಡಿದೆ. ಆದರೂ ಯಾವ ಲೆಕ್ಕಾಚಾರದಲ್ಲಿ ಕೊಟ್ಟಿದ್ದಾರೆ ಗೊತ್ತಿಲ್ಲ. ನನ್ನ ಸಂಸ್ಥೆಗೆ ನೋಟಿಸ್ ಬಂದಿದೆ. ನಾನು ಯಾವ ತಪ್ಪು ಕೂಡ ಮಾಡಿಲ್ಲ, ನಾನು ಹೆದರಲ್ಲ ಎಂದರು.