ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ರಾಜ್ಯ ಬಜೆಟ್ 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ 15ನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಇನ್ನು ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಕಳೆದ ಐದು ವರ್ಷಗಳ ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಸಚಿವರಿಗೆ ತಿಳಿಸಿದರು. ಮುಂದಿನ ವಾರ ಶ್ವೇತಪತ್ರ ಪ್ರಕಟವಾಗುವ ನಿರೀಕ್ಷೆಯಿದೆ.