ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಅಲೆ ಎಬ್ಬಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆ ಕಾಂಗ್ರೆಸ್ ಪಕ್ಷದ ಮೇಲೂ ಹಾಗೂ ಹಿಂದುಳಿದ ವರ್ಗಗಳ ರಾಜಕೀಯ ನಂಬಿಕೆಗೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ. ಹಿಂದುಳಿದ ವರ್ಗಕ್ಕೆ ದ್ರೋಹ ಆರೋಪ ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗಗಳ ವಿಶ್ವಾಸಕ್ಕೆ ದ್ರೋಹ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಒಬಿಸಿ ಸಮುದಾಯವನ್ನು ಪ್ರತಿನಿಧಿಸುವ … Continue reading ಸಿಎಂ ರಾಜೀನಾಮೆ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಹಿಂದುಳಿದ ವರ್ಗ ಕಾಂಗ್ರೆಸ್ ವಿರುದ್ಧ ತಿರುಗಿಬೀಳಲಿದೆ: ಬೊಮ್ಮಾಯಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed