ಬೆಂಗಳೂರಿನ ಬನಶಂಕರಿ ದೇವಸ್ಥಾನದಲ್ಲಿ ಅನ್ನಪ್ರಸಾದ ಇಲ್ಲ! ದೇಗುಲಕ್ಕೂ ಕುತ್ತು ತಂದ ಗ್ಯಾಸ್ ಸಮಸ್ಯೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೂರದ ಇರಾನ್-ಇಸ್ರೇಲ್ ಸಂಘರ್ಷದಿಂದ ನಮ್ಮ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿದೆ. ವಿಶ್ವದ ಇಡೀ ದೇಶಗಳು ಒಂದಿಲ್ಲಾ ಒಂದು ರೀತಿಯಲ್ಲಿ ಕನೆಕ್ಟ್ ಆಗಿದ್ದು, ಎರಡು ದೇಶಗಳ ನಡುವಣ ಯುದ್ಧದ ಎಫೆಕ್ಟ್ ಭಾರತಕ್ಕೂ ತಟ್ಟಿದೆ. ಜಾಗತಿಕ ಮಟ್ಟದಲ್ಲಿ ಎದುರಾಗಿರುವ ಎಲ್‌ಪಿಜಿ ಸಿಲಿಂಡರ್ ಅಭಾವದಿಂದ ಬೆಂಗಳೂರಿನ ಬನಶಂಕರಿ ದೇವಸ್ಥಾನದ ಅನ್ನದಾಸೋಹಕ್ಕೆ ಬ್ರೇಕ್ ಬಿದ್ದಿದೆ. ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದ್ದ ಅನ್ನಪ್ರಸಾದ ಇದೀಗ ಗ್ಯಾಸ್ ಸಿಲಿಂಡರ್ ಇಲ್ಲದೆ ಬಂದ್ ಆಗಿದೆ. ಅಮ್ಮನ ದರ್ಶನಕ್ಕೆ ಬರುವ ಸಾವಿರಾರು ಭಕ್ತರು … Continue reading ಬೆಂಗಳೂರಿನ ಬನಶಂಕರಿ ದೇವಸ್ಥಾನದಲ್ಲಿ ಅನ್ನಪ್ರಸಾದ ಇಲ್ಲ! ದೇಗುಲಕ್ಕೂ ಕುತ್ತು ತಂದ ಗ್ಯಾಸ್ ಸಮಸ್ಯೆ
Copy and paste this URL into your WordPress site to embed
Copy and paste this code into your site to embed