ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ, ನೆಟ್ಟಿಗರ ಫನ್ನಿ ರಿಯಾಕ್ಷನ್ ಹೀಗಿದೆ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಮೋದಿ ಸರ್ಕಾರದ ಕೊನೆಯ ಬಜೆಟ್‌ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ.

ಈ ಬಾರಿ ಬಜೆಟ್‌ನಲ್ಲಿ ಹಳೆಯ ಆದಾಯ ತೆರಿಗೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ತೆರಿಗೆ ಕಡಿಮೆಯಾಗಬಹುದು ಎಂದು ಭಾವಿಸಿದ್ದ ಜನರಿಗೆ ನಿರಾಸೆಯಾಗಿದ್ದು, ತಮಾಷೆಯ ಮೂಲಕ ಎಕ್ಸ್‌ನಲ್ಲಿ ತಮ್ಮ ಭಾವನೆಯನ್ನು ಹೊರಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!