POWER CUT | ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಕರೆಂಟ್‌ ಇಲ್ಲ, ಯಾವ ಏರಿಯಾ ನೋಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ನಗರದ ಹಲವೆಡೆ ಇಂದು ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

66/11 ಕೆವಿ ಪುಟ್ಟೇನಹಳ್ಳಿ ಸಬ್‌ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಸೋಮವಾರ ಬೆಳಿಗ್ಗೆ 10: 30ರಿಂದ ಮಧ್ಯಾಹ್ನ 3 ಗಂಟೆ ವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ವಿದ್ಯುತ್ ವ್ಯತ್ಯಯವು ಹೆಬ್ಬಾಳ ನಗರ ಮೇಲೂ ಪರಿಣಾಮ ಬೀರಲಿದೆ.

ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್‌ಫೋರ್ಸ್, ಮಾರಸಂದ್ರ. ಶ್ರೀರಾಮನಹಳ್ಳಿ, ನೆಲ್ಲಕುಂಟೆ, ಹನಿಯೂರು, ಚಲ್ಲಹಳ್ಳಿ, ಕರ್ಲಾಪುರ, ರಾಮ್ಮಿ ಉತ್ತರ-1. ಪ್ರೆಸ್ಟೀಜ್ ನಗರ, ಮಾರುತಿ ರಾಯಲ್ ಗಾರ್, ಕೋಗಿಲು, ಪೂಜಾ ಮಹಾಶಂ ಲೇಔಟ್, ಸಪ್ತಗಿರಿ ಲೇಔಟ್​, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್​ ಕ್ಲೇವ್​, ಎನ್​ಎನ್​ ಹಳ್ಳಿ ಸುತ್ತಮುತ್ತಲಿನ ಪ್ರದೇಶಗಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!