Wednesday, August 10, 2022

Latest Posts

ಮಹಾರಾಷ್ಟ್ರ ಬಳಿಕ ರಾಜ್ಯದಲ್ಲೂ ನೈಟ್ ಕರ್ಫ್ಯೂ ಜಾರಿಗೆ ಸರ್ಕಾರ ಚಿಂತನೆ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸುವ ಬಗ್ಗೆ ಯಾವುದೇ ರೀತಿ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ನಿಯಂತ್ರಣ ಕ್ರಮಗಳು ರಾಜ್ಯದಲ್ಲಿ ಜಾರಿಯಲ್ಲಿದೆ. ಇನ್ನೂ ಈ ಬಗ್ಗೆ ಸ್ವಷ್ಟ ನಿರ್ಧಾರ ಕೈಗೊಂಡಿಲ್ಲ ಎಂದರು.

ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪುಟ ಸಚಿವರ ಜೊತೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ. ಅಲ್ಲಿ ಯಾವೆಲ್ಲ ವಿಷಯಗಳ ಬಗ್ಗೆ ಚರ್ಚೆ ಆಗಲಿದೆ ಎಂದು ನೋಡೋಣ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss