ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್‌ ಇಲ್ಲ, ಎಲ್ಲೆಲ್ಲಿ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಲವು ಏರಿಯಾಗಳಲ್ಲಿ ಪವರ್‌ ಕಟ್‌ ಆಗಲಿದೆ. ಕ.ವಿ.ಪ್ರ.ನಿ.ನಿ ಲೈನ್‌ ದುರಸ್ತಿ/ ನಿರ್ವಹಣಾ ಕಾಮಗಾರಿ ಸಲುವಾಗಿ ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ.

ಹೆಣ್ಣೂರು ಬಂಡೆ, ಸಾಮುದ್ರಿಕಾ ಎನ್‌ಕ್ಲೇವ್ , ಗ್ರೇಸ್ ಗಾರ್ಡನ್ ಕ್ರಿಸ್ತ ಜಯಂತಿ ಕಾಲೇಜು ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, ಕೋಟನೂರು, ಪಟೇಲ್ ರಾಮಯ್ಯ ಲೇಔಟ್ ಲೇಔಟ್, ಸಿಎಸ್‌ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದೇಲ ಹಳ್ಳಿ, ಬ್ಲೆಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿಎಚ್‌ಕೆ ಇಂಡಸ್ಟ್ರೀಸ್, ಜಾನಕಿ ರಾಮ್ ಲೇಔಟ್, ವಡ್ಡರ್ ಲಾ ಪಾಳ್ಯ, ಅನುಗ್ರಹ ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ, ಕೆಆರ್‌ಸಿ ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂಧ್ರ ಕಾಲೋನಿ ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಶಾಲೆ, ಹೊಸ ದೇವಸ್ಥಾನ, ಎಕೆಆರ್ ಶಾಲೆ, ಎಕೆಆರ್ ಶಾಲೆ, ಕುವೆಂಪು ಲೇಔಟ್ ಲೇಔಟ್, ಪ್ರಕಾಶ್ ಗಾರ್ಡನ್ ಕ್ರಿಸ್ಟಿನ್ ಕಾಲೇಜು ರಸ್ತೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!