ದರ ಏರಿಕೆ ಅವಸರದ ತೀರ್ಮಾನ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ನೀರು, ಹಾಲು ಹಾಗೂ ವಿದ್ಯುತ್ ದರ ಏರಿಕೆಯ ಕುರಿತು ಸಲ್ಲಿಕೆಯಾಗಿರುವ ಪ್ರಸ್ತಾವನೆಗಳ ಬಗ್ಗೆ ಯಾವುದೇ ತರದ ಅವಸರದ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಆಯಾಮಗಳಲ್ಲಿ ಈ ದರ ಏರಿಕೆ ಬಗ್ಗೆ ಪರಿಶೀಲಿಸಲಾಗುವುದು. ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!