ಡೋಂಟ್ ವರಿ, ಸಿಯುಇಟಿ ಜತೆ ನೀಟ್ ವಿಲೀನ ಸದ್ಯಕ್ಕಂತೂ ಇಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್)ಯನ್ನು ಮುಂದಿನ 2 ವರ್ಷಗಳ ಕಾಲ ಸಾಮಾನ್ಯ ವಿಶ್ವ ವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ)ಯ ಜೊತೆಗೆ ವಿಲೀನಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಹೇಳಿದ್ದಾರೆ.

ರಾಷ್ಟ್ರೀಯ ವಿಶ್ವ ವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಅಧ್ಯಕ್ಷ ಜಗದೀಶ್ ಕುಮಾರ್, ಕಳೆದ ಕೆಲವು ದಿನಗಳ ಹಿಂದೆ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ಮುಂದಿನ ದಿನಗಳಲ್ಲಿ ಸಿಯುಇಟಿಯ ಜೊತೆಗೆ ವಿಲೀನಗೊಳಿಸಲಾಗುವುದು ಎಂದು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!