‘ಮಕ್ಕಳಿಗೆ ಮೊಟ್ಟೆ ಕೊಳ್ಳಲು ಹಣವಿಲ್ಲ, ಆಡಳಿತಕ್ಕೆ ಮಾತ್ರ ದುಂದು ವೆಚ್ಚ’: ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ
ಹೊಸದಿಗಂತ ವರದಿ ಚಿತ್ರದುರ್ಗ: ಕಾಂಗ್ರೆಸ್ ಪಕ್ಷದವರು ಕೆಪಿಎಸ್ಸಿ ಅಷ್ಟೇ ಅಲ್ಲ, ಎಸ್ಸಿ, ಎಸ್ಟಿ ನಿಗಮಗಳಲ್ಲಿ ಹಗರಣ ಮಾಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿ ಮಾಡಿ ಕುಳಿತಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಕಿಡಿ ಕಾರಿದ್ದಾರೆ. ಚಳ್ಳಕೆರೆ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಶ್ರೀರಾಮುಲು ಮಾಧ್ಯಮದವರೊಂದಿಗೆ ಮಾತನಾಡಿ, ರಾಜಕೀಯ ಕಲುಷಿತವಾಗಿದೆ. ೨೦೨೮ಕ್ಕೆ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಶುದ್ಧವಿತ್ತಾ? ಡಿಕೆಶಿ ಸಿಎಂ ಆದ ಬಳಿಕ … Continue reading ‘ಮಕ್ಕಳಿಗೆ ಮೊಟ್ಟೆ ಕೊಳ್ಳಲು ಹಣವಿಲ್ಲ, ಆಡಳಿತಕ್ಕೆ ಮಾತ್ರ ದುಂದು ವೆಚ್ಚ’: ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ
Copy and paste this URL into your WordPress site to embed
Copy and paste this code into your site to embed