ಅಮೆರಿಕ ಜೊತೆ ಯಾವುದೇ ಮಾತುಕತೆಯೂ ಇಲ್ಲ: ಟ್ರಂಪ್‌ಗೆ ಇರಾನ್ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಒಂದೆಡೆ ತಾರಕ್ಕೇರಿದ್ದು, ಹಾರ್ಮುಜ್ ಜಲಸಂಧಿನಲ್ಲಿ ಹಡಗುಗಳ ಸಂಚಾರ ಸ್ಥಗಿತಗೊಂಡು ಜಗತ್ತಿಗೆ ದೊಡ್ಡ ಹೊಡೆತ ಬಿದ್ದಿದೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಟ್ರಂಪ್ ಕದನ ವಿರಾಮ, ಸಂಧಾನದ ಜಪ ಮಾಡುತ್ತಿದ್ದರೆ, ಇರಾನ್ ಯಾವುದೇ ಒಪ್ಪಂದವೂ ಇಲ್ಲ, ಮಾತುಕತೆಯೂ ಇಲ್ಲ ಎಂದು ತಿರುಗೇಟು ನೀಡಿದೆ. ಇತ್ತೀಚೆಗೆ ಟ್ರಂಪ್, ಇರಾನ್ ಜೊತೆ ಉತ್ತಮ ರೀತಿಯಲ್ಲಿ ಮಾತುಕತೆ ನಡೆದಿದ್ದು, ಹಾಗಾಗಿ ಕದನ ವಿರಾಮ ಘೋಷಿಸಲಾಗಿದ್ದು ಎಂದು ಹೇಳಿಕೊಂಡಿದ್ದರು. ಆದರೆ ಇರಾನ್ ಸೇನೆಯ ಖತಮ್ ಅಲ್-ಅನ್ಬಿಯಾ ಕೇಂದ್ರ … Continue reading ಅಮೆರಿಕ ಜೊತೆ ಯಾವುದೇ ಮಾತುಕತೆಯೂ ಇಲ್ಲ: ಟ್ರಂಪ್‌ಗೆ ಇರಾನ್ ತಿರುಗೇಟು!