ನಂದಿನಿ ಪ್ರಾಡಕ್ಟ್ಸ್‌ನಲ್ಲಿ ಯಾವ ಸಮಸ್ಯೆಯೂ ಇಲ್ಲ, ಸುಳ್ಳು ಆರೋಪ ಮಾಡಿದ್ರೆ ಕಠಿಣ ಕ್ರಮ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಪ್ರಾಡಕ್ಟ್ಸ್‌ಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ನಂದಿನಿ ಉತ್ಪನ್ನಗಳ ಸುರಕ್ಷತೆ ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಂದಿನಿ ನಮ್ಮ ಪ್ರಾಡಕ್ಟ್ಸ್ ಸೇಫ್ ಇದೆ ಎಂದು ಹೇಳಿಕೊಂಡಿದೆ. ಇಲ್ಲದ ಸಲ್ಲದ ಮಾಹಿತಿ ಹರಡಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಹಾಲು ಒಕ್ಕೂಟ ಎಚ್ಚರಿಕೆ ಕೊಟ್ಟಿದೆ. ನಂದಿನಿ ಉತ್ಪನ್ನಗಳು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನಿಗದಿಪಡಿಸಿದ ಎಲ್ಲಾ ಗುಣಮಟ್ಟ ಮತ್ತು ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದೇವೆ. … Continue reading ನಂದಿನಿ ಪ್ರಾಡಕ್ಟ್ಸ್‌ನಲ್ಲಿ ಯಾವ ಸಮಸ್ಯೆಯೂ ಇಲ್ಲ, ಸುಳ್ಳು ಆರೋಪ ಮಾಡಿದ್ರೆ ಕಠಿಣ ಕ್ರಮ
Copy and paste this URL into your WordPress site to embed
Copy and paste this code into your site to embed