ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಮಮತಾ ಬ್ಯಾನರ್ಜಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ಸಿಕ್ಕ ಬೆನ್ನಲ್ಲೇ ಸೋಲಿನ ರುಚಿ ಸವಿದು ಕಂಗೆಟ್ಟಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜಕೀಯ ಸಂಚಲನ ಮೂಡಿಸುವ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಯಾರೂ ಕೂಡ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಆಗಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೀದಿ, ಈ ಸೋಲು ವ್ಯವಸ್ಥಿತವಾಗಿ ಮಾಡಲಾದ ಸಂಚು. ಯಾವುದೇ ಕಾರಣಕ್ಕೂ ರಾಜೀನಾಮೆ … Continue reading ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಮಮತಾ ಬ್ಯಾನರ್ಜಿ
Copy and paste this URL into your WordPress site to embed
Copy and paste this code into your site to embed