ಜಲಾಶಯ ತುಂಬುವವರೆಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ: ಕಾವೇರಿ ವಿಚಾರದಲ್ಲಿ ಬೊಮ್ಮಾಯಿ ಸ್ಪಷ್ಟ ನಿಲುವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ನೀರಿನ ಹಂಚಿಕೆ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ರಾಜ್ಯದ ಹಿತಾಸಕ್ತಿಗೆ ಒತ್ತು ನೀಡಿದ್ದಾರೆ. ಕರ್ನಾಟಕದ ಜನರ ಕುಡಿಯುವ ನೀರಿನ ಅಗತ್ಯವೇ ಮೊದಲ ಆದ್ಯತೆ ಆಗಿದ್ದು, ಜಲಾಶಯಗಳಲ್ಲಿ ಸಮರ್ಪಕ ನೀರು ಸಂಗ್ರಹವಾಗುವವರೆಗೆ ರಾಜ್ಯದ ಹಕ್ಕುಗಳನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ. ಕುಡಿಯುವ ನೀರೇ ಮೊದಲ ಆದ್ಯತೆ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ತಮಿಳುನಾಡು ನೀರಾವರಿ ಮತ್ತು ಕೃಷಿ ಉದ್ದೇಶಕ್ಕಾಗಿ ನೀರು ಕೇಳುತ್ತಿದ್ದರೆ, … Continue reading ಜಲಾಶಯ ತುಂಬುವವರೆಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ: ಕಾವೇರಿ ವಿಚಾರದಲ್ಲಿ ಬೊಮ್ಮಾಯಿ ಸ್ಪಷ್ಟ ನಿಲುವು
Copy and paste this URL into your WordPress site to embed
Copy and paste this code into your site to embed