ಬಸವಣ್ಣನವರ ಅವಹೇಳನ ಸಹಿಸುವ ಪ್ರಶ್ನೆಯೇ ಇಲ್ಲ; ಗ್ರಂಥ ಮುಟ್ಟುಗೋಲಿಗೆ ಸಂಪುಟ ಅಸ್ತು: ಸಚಿವ ಈಶ್ವರ ಖಂಡ್ರೆ

ಹೊಸದಿಗಂತ ವರದಿ ಗದಗ: ವಿಶ್ವಗುರು ಬಸವಣ್ಣನವರು ಜಗತ್ತಿಗೆ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಾರಿದ ಮಹಾನ್ ಶರಣರು. ಇಂತಹ ಮಹಾಪುರುಷರ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಹೇಳಿದರು. ನಗರದಲ್ಲಿ ಬಸವ ಮಂಟಪ ಗ್ರಂಥ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಸವಣ್ಣನವರ ಕುರಿತು ಅವಮಾನಕರವಾಗಿ ಕೃತಿ ರಚಿಸಿರುವುದು ಅಕ್ಷಮ್ಯ ಅಪರಾಧ. ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಬಸವಣ್ಣನವರ ಬಗ್ಗೆ … Continue reading ಬಸವಣ್ಣನವರ ಅವಹೇಳನ ಸಹಿಸುವ ಪ್ರಶ್ನೆಯೇ ಇಲ್ಲ; ಗ್ರಂಥ ಮುಟ್ಟುಗೋಲಿಗೆ ಸಂಪುಟ ಅಸ್ತು: ಸಚಿವ ಈಶ್ವರ ಖಂಡ್ರೆ