WEATHER | ಕರಾವಳಿ-ಮಲೆನಾಡಿಗರಿಗೆ ಮಳೆಯಿಂದ ಬಿಡುವಿಲ್ಲ, ರೆಡ್‌ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೇ 27ರವರಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!