ಮಾಯಾನಗರಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ‘ಮಹಾ’ ಸರಕಾರದಿಂದ ಜನತೆಗೆ ಸಿಕ್ತು ರಿಲೀಫ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯ ಪ್ರಾಚ್ಯದಲ್ಲಿ ಉಂಟಾದ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಒತ್ತಡ ಹೆಚ್ಚುತ್ತಿದ್ದು, ಇದರ ನಡುವೆ ಮಹಾರಾಷ್ಟ್ರ ಸರ್ಕಾರವು ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ಸಂರಕ್ಷಣಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಡಿಗ್ಗಿಕರ್ ಮಾಹಿತಿ ನೀಡಿದ್ದು, ಮಾರ್ಚ್ ತಿಂಗಳಿನಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಲಭ್ಯತೆಯು ಕಳೆದ ಆರು ತಿಂಗಳ ಸರಾಸರಿಗಿಂತಲೂ ಹೆಚ್ಚಾಗಿದ್ದು, ಗ್ರಾಹಕರಿಗೆ ಯಾವುದೇ ಆತಂಕ ಬೇಡ … Continue reading ಮಾಯಾನಗರಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ‘ಮಹಾ’ ಸರಕಾರದಿಂದ ಜನತೆಗೆ ಸಿಕ್ತು ರಿಲೀಫ್!
Copy and paste this URL into your WordPress site to embed
Copy and paste this code into your site to embed