ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸರಕಾರದಿಂದ ಸ್ಪಷ್ಟನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಇನ್ನೂ ತಾರ್ಕಿಕ ಅಂತ್ಯ ಸಿಗದ ಹಿನ್ನೆಲೆ ದೇಶದಲ್ಲಿ ತೈಲ ಅಭಾವ ಉಂಟಾಗಲಿದೆ ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದ್ದು, ಈ ಬೆನ್ನಲ್ಲೇ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಸ್ಪಷ್ಟನೆ ನೀಡಿದೆ. ದೇಶದಲ್ಲಿ ಪ್ರಸುತ್ತ ಸಾಕಷ್ಟು ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ದಾಸ್ತಾನುಗಳಿದ್ದು, ಯಾವುದೇ ರೀತಿಯಲ್ಲಿ ಕೊರತೆ ಉಂಟಾಗುವುದಿಲ್ಲ ಎಂದು ತಿಳಿಸಿದೆ. ಈ ಕುರಿತು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಅವರು, ದೇಶದಲ್ಲಿ … Continue reading ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸರಕಾರದಿಂದ ಸ್ಪಷ್ಟನೆ!