ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ, ಜಾಗತಿಕ ಸಂಘರ್ಷದ ನಡುವೆಯೂ ದೇಶದಲ್ಲಿ ಸ್ಥಿರತೆ: ಇಂಧನ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟೋಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಆಮದು ತಗ್ಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, ನವೀಕರಿಸಬಹುದಾದ ಇಂಧನ ಮತ್ತು ಎಲೆಕ್ಟ್ರಾನಿಕ್ ವಾಹನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ದೆಹಲಿಯಲ್ಲಿಂದು ಹೇಳಿದ್ದಾರೆ. ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಜಗತ್ತಿನ ಬಹುತೇಕ ಭಾಗಗಳಲ್ಲಿ ಅಡುಗೆ ಅನಿಲ, ಕಚ್ಛಾತೈಲ, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಸಮಸ್ಯೆಗೆ ಸಿಲುಕಿವೆ. ಕಚ್ಛಾತೈಲದ ಬೆಲೆ ಗಗನಕ್ಕೇರಿದ್ದು, ವಿದ್ಯುತ್ ಚಾಲಿತ ವಾಹನಗಳು ಜನಸಾಮಾನ್ಯರ ಕೈಗೆಟಕುವಂತೆ ಮಾಡಬೇಕಾಗಿದೆ. ಇಂತಹ … Continue reading ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ, ಜಾಗತಿಕ ಸಂಘರ್ಷದ ನಡುವೆಯೂ ದೇಶದಲ್ಲಿ ಸ್ಥಿರತೆ: ಇಂಧನ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟೋಕ್ತಿ