ಸಮೀಕ್ಷೆಯೇ ಇಲ್ಲ, ವಿಮೆ ಪಾವತಿ ಹೇಗೆ? ಜಿಲ್ಲಾಧಿಕಾರಿಯಿಂದ ತನಿಖೆಗೆ ಆದೇಶ

ಹೊಸದಿಗಂತ ವರದಿ ಚಿತ್ರದುರ್ಗ: ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ ಪಡೆಯದೆ, ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮದ ರೈತರಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ ನಿಯಮ ಬಾಹಿರವಾಗಿ ಬೆಳೆವಿಮೆ ಪಾವತಿ ಮಾಡಿದ ವಿಮಾ ಕಂಪನಿ ಪ್ರತಿನಿಧಿಗಳ ವಿರುದ್ಧ ವಿಚಾರಣೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದ್ದಾರೆ. ಘಟನೆ ಕುರಿತು ರೈತರು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ, ಜಿಲ್ಲಾಧಿಕಾರಿಗಳು ಗುರುವಾರ ನಗರದ ಗೃಹ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು … Continue reading ಸಮೀಕ್ಷೆಯೇ ಇಲ್ಲ, ವಿಮೆ ಪಾವತಿ ಹೇಗೆ? ಜಿಲ್ಲಾಧಿಕಾರಿಯಿಂದ ತನಿಖೆಗೆ ಆದೇಶ