ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಪೆಟ್ರೋಲ್ ಡಿಸೇಲ್ ದರ ಹೆಚ್ಚಾಗಿದ್ದು, ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಇತ್ತ ಗೃಹ ಸಚಿವ ಜಿ. ಪರಮೇಶ್ವರ್ ದರದ ಬಗ್ಗೆ ಮಾತನಾಡಿದ್ದಾರೆ.
ಈಗಾಗಲೇ ತೈಲ ದರ ಹೆಚ್ಚಳ ಆದೇಶ ಹೊರಡಿಸಿದ್ದೇವೆ. ದರ ಹೆಚ್ಚಾದ ಬಳಿಕ ಜನರೂ ಕೂಡ ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ತಿದ್ದಾರೆ. ಈಗ ಯಾವುದೇ ಕಾರಣಕ್ಕೂ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಈಗಾಗಲೇ ದರ ಹೆಚ್ಚಳ ಆದೇಶ ಹೊರಡಿಸಿದ್ದೇವೆ. ದರ ಹೆಚ್ಚಾದ ಬಳಿಕ ಜನರೂ ಕೂಡ ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ತಿದ್ದಾರೆ. ನೆರೆಯ ರಾಜ್ಯದವರು ಕಡಿಮೆ ದರ ಇದೆ ಅಂತ ಇಲ್ಲಿಗೆ ಬಂದು ಪೆಟ್ರೋಲ್ ಹಾಕಿಸಿಕೊಳ್ತಿದ್ದಾರೆ. ಈಗ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.