March 6, 2026
Friday, March 6, 2026
spot_img

ಬಜೆಟ್‌ನಲ್ಲಿ ಹೊಸತೇನೂ ಇರೋದಿಲ್ಲ, ಇನ್ನೊಂದು ಸ್ವಲ್ಪ ಸಾಲ ಮಾಡ್ತಾರೆ ಅಷ್ಟೆ: ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್‌ ಮಂಡನೆ ಮಾಡಲಿದ್ದಾರೆ.

ಇದಕ್ಕೂ ಮುನ್ನವೇ ಆರ್‌. ಅಶೋಕ್‌ ಬಜೆಟ್‌ ಬಗ್ಗೆ ಮಾತನಾಡಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಏನು ಸ್ಪೆಷಲ್‌ ಇರೋದಿಲ್ಲ. ಸುಮ್ಮನೆ ನಿರೀಕ್ಷೆ ಇಟ್ಟುಕೊಳ್ಳಬೇಡಿ.

ಸರ್ಕಾರ 1.15 ಲಕ್ಷ ಕೋಟಿ ರೂ. ಸಾಲ ಪಡೆಯುವ ನಿರೀಕ್ಷೆಯಿದೆ ಮತ್ತು ಜನರ ಮೇಲೆ ಹೊಸ ತೆರಿಗೆಗಳನ್ನು ಹೇರುವ ಸಾಧ್ಯತೆಯಿದೆ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !