September 27, 2026
Sunday, September 27, 2026
spot_img

WEATHER | ರಾಜ್ಯದ ವಾತಾವರಣದಲ್ಲಿ ಏನೂ ಸ್ಪೆಷಲ್‌ ಇಲ್ಲ, ಇನ್ನೂ ಏಳು ದಿನ ಒಣಹವೆ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಒಣಹವೆ ಇರಲಿದ್ದು, ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಣಹವೆ ಹಾಗೂ ಬಿಸಿಲು ಹೆಚ್ಚಿರುವ ಜಿಲ್ಲೆಗಳಲ್ಲಿ ಆರೋಗ್ಯದ ಕಡೆ ಜನ ಗಮನಹರಿಸಬೇಕು ಎಂದು ವೈದ್ಯರು ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read