‘ಮತಗಳ್ಳತನಕ್ಕೆ ಉತ್ತರ ಸಿಗಲೇಬೇಕು; ಸಿಇಸಿ ಜ್ಞಾನೇಶ್ ಕುಮಾರ್ ಜೈಲಿಗೆ ಹೋಗುತ್ತಾರೆ’: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 2024ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಮೂಲಕ ಮತಗಳ್ಳತನ ನಡೆದಿದೆ ಎಂದು ಆರೋಪಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜ್ಞಾನೇಶ್ ಕುಮಾರ್ ಅವರನ್ನು ಸಿಇಸಿ ಹುದ್ದೆಯಿಂದ ತೆಗೆದುಹಾಕಲಾಗುತ್ತದೆ, ಕೊನೆಗೆ ಅವರು ಜೈಲಿಗೂ ಹೋಗುತ್ತಾರೆ ಎಂದು ಹೇಳಿದ್ದಾರೆ. ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಪ್ರತಿಭಟನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, 2024ರ ಚುನಾವಣೆಯನ್ನು … Continue reading ‘ಮತಗಳ್ಳತನಕ್ಕೆ ಉತ್ತರ ಸಿಗಲೇಬೇಕು; ಸಿಇಸಿ ಜ್ಞಾನೇಶ್ ಕುಮಾರ್ ಜೈಲಿಗೆ ಹೋಗುತ್ತಾರೆ’: ರಾಹುಲ್ ಗಾಂಧಿ