ಟೀಕೆಗೂ ಮಿತಿ ಇರಲಿ: ‘ಸೆರಗ ಸರ್ಸೆ’ ವಿವಾದಕ್ಕೆ ಕಿಚ್ಚನ ಫಸ್ಟ್ ರಿಯಾಕ್ಷನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಿಚ್ಚ ಸುದೀಪ್ ಅಭಿನಯಿಸದಿದ್ದರೂ ‘ಕೆಡಿ’ ಚಿತ್ರದ ‘ಸೆರಗ ಸರ್ಸೆ’ ಹಾಡಿನ ಸುತ್ತ ನಡೆದ ವಿವಾದದ ಬಗ್ಗೆ ತಮ್ಮ ನೇರ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಹಾಡಿನ ಸಾಹಿತ್ಯದ ವಿರುದ್ಧ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ, ಈ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು ಟೀಕೆ ಮಾಡುವಾಗ ಸಮತೋಲನ ಅಗತ್ಯ ಎಂದು ಹೇಳಿದ್ದಾರೆ. ಚಿತ್ರ ಬಿಡುಗಡೆ ಹಿನ್ನೆಲೆ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸುದೀಪ್, ಒಂದು ಹಾಡು ಎಲ್ಲರಿಗೂ ಇಷ್ಟವಾಗದೇ ಇರಬಹುದು. ಕೆಲವೊಮ್ಮೆ ಕೆಲವು ಪ್ರಯೋಗಗಳು ನಿರೀಕ್ಷೆಯಂತೆ ಕೆಲಸ ಮಾಡದೇ ಹೋಗಬಹುದು. … Continue reading ಟೀಕೆಗೂ ಮಿತಿ ಇರಲಿ: ‘ಸೆರಗ ಸರ್ಸೆ’ ವಿವಾದಕ್ಕೆ ಕಿಚ್ಚನ ಫಸ್ಟ್ ರಿಯಾಕ್ಷನ್
Copy and paste this URL into your WordPress site to embed
Copy and paste this code into your site to embed