POWER CUT | ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್‌ ಇರೋದಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜಧಾನಿ ಬೆಂಗಳೂರಿಗರೇ ಗಮನಿಸಿ, ನಾಳೆ ಈ ಏರಿಯಾಗಳಲ್ಲಿ ಕರೆಂಟ್‌ ಇರೋದಿಲ್ಲ. ಇದಕ್ಕೆ ಬೇಕಾದ ವ್ಯವಸ್ಥೆಯನ್ನು ಇಂದೇ ಮಾಡಿಕೊಳ್ಳಿ. ಕೆಪಿಟಿಸಿಎಲ್ ವತಿಯಿಂದ ಜಾಲಹಳ್ಳಿ ವಿಭಾಗದ 66/11 ಕೆವಿ ಎ೦.ಇ.ಐ ಸಬ್‌ಸ್ಟೇಷನ್ ಉಪಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಫೆ.10ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಎಜಿಬಿಜಿ-ಲೇಔಟ್, ಬೈರವೇಶ್ವರ ಹೋಟೆಲ್, ಶೆಟ್ಟಿಹಳ್ಳಿ ಗ್ರಾಮ, ಶೆಟ್ಟಿಹಳ್ಳಿ, ಮಲ್ಲಸಂದ್ರ, … Continue reading POWER CUT | ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್‌ ಇರೋದಿಲ್ಲ!