ಅಜ್ಜಿನೂ ಬಿಟ್ಟಿಲ್ಲ ಈ ಕಾಮುಕರು: 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾ*ಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 90 ವರ್ಷದ ವೃದ್ಧೆಯ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆಗಾಗಿ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿಲೋಮೀಟರ್ ದೂರದಲ್ಲಿರುವ ಹಳ್ಳಿಯ ಕೃಷಿ ಹೊಲದಲ್ಲಿ ಗುರುವಾರ ಸಂಜೆ ವೃದ್ಧೆ ಒಬ್ಬಂಟಿಯಾಗಿದ್ದಾಗ ಈ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಘಟನೆಯ ವೇಳೆ ಗಾಯಗೊಂಡಿದ್ದ ಮಹಿಳೆ ನಂತರ ತನ್ನ ಮಗಳ ಬಳಿ ಈ … Continue reading ಅಜ್ಜಿನೂ ಬಿಟ್ಟಿಲ್ಲ ಈ ಕಾಮುಕರು: 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾ*ಚಾರ