‘ತಮ್ಮ ತಪ್ಪು ಮುಚ್ಚಿಡಲು ಡಿ.ಕೆ. ಶಿವಕುಮಾರ್ ನಾಟಕ ಆಡುತ್ತಿದ್ದಾರೆ’: ಸಿಎಂ ವಿರುದ್ಧ ಬಸವರಾಜ ಬೊಮ್ಮಾಯಿ ಕಿಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಫಾರ್ಮ್ 7 ಸಲ್ಲಿಕೆ ವಿವಾದಕ್ಕೆ ಸಂಬಂಧಿಸಿದಂತೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮದೇ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ. ಚುನಾವಣಾ ನಿಯಮಾವಳಿಗಳಿಗೆ ಒಳಪಟ್ಟೇ ಫಾರ್ಮ್ 7 ಅನ್ನು ಭರ್ತಿ ಮಾಡಲಾಗಿದ್ದು, ಇದರಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು … Continue reading ‘ತಮ್ಮ ತಪ್ಪು ಮುಚ್ಚಿಡಲು ಡಿ.ಕೆ. ಶಿವಕುಮಾರ್ ನಾಟಕ ಆಡುತ್ತಿದ್ದಾರೆ’: ಸಿಎಂ ವಿರುದ್ಧ ಬಸವರಾಜ ಬೊಮ್ಮಾಯಿ ಕಿಡಿ
Copy and paste this URL into your WordPress site to embed
Copy and paste this code into your site to embed