ಪ್ರಜ್ವಲ್ ಪ್ರಕರಣದ ನೆಪದಲ್ಲಿ ಹೊಸ ಕತೆ ಕಟ್ಟುತ್ತಿದ್ದಾರೆ: ಸಿಎಂ ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಬಿಡದಿ, ಕೆಪಿಎಸ್‌ಸಿ ಹಾಗೂ ನೈಸ್ ವಿಚಾರಗಳು ಮತ್ತೆ ಚರ್ಚೆಗೆ ಬರುತ್ತಿರುವ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಪ್ರಕರಣದ ವಿಚಾರವೂ ಮುನ್ನೆಲೆಗೆ ಬರುತ್ತಿದೆ. ಜೈಲಿನಲ್ಲಿ ಪ್ರಜ್ವಲ್ ಬಳಿ ಮೊಬೈಲ್ ಫೋನ್ ಹಾಗೂ ಪೆನ್‌ಡ್ರೈವ್ ಸಿಕ್ಕಿದೆ ಅನ್ನೋ ವಿಚಾರದ ಚರ್ಚೆ ನಡುವೆಯೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷದಿಂದ ಜೈಲಿನಲ್ಲಿರುವ ಪ್ರಜ್ವಲ್ ಪ್ರಕರಣವನ್ನು ಈಗ ಮತ್ತೆ ಮುನ್ನೆಲೆಗೆ ತಂದು ಹೊಸ … Continue reading ಪ್ರಜ್ವಲ್ ಪ್ರಕರಣದ ನೆಪದಲ್ಲಿ ಹೊಸ ಕತೆ ಕಟ್ಟುತ್ತಿದ್ದಾರೆ: ಸಿಎಂ ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed