ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಚುಕ್ಕಾಣಿ ಹಿಡಿಯೋದಕ್ಕೆ ಕಾಂಗ್ರೆಸ್ ಸಜ್ಜಾಗಿದ್ದು, ಬಿಜೆಪಿ ಕೆಟ್ಟ ಆಡಳಿತದಿಂದ ಬೇಸತ್ತು ಜನ ಕಾಂಗ್ರೆಸ್‌ಗೆ ವೋಟ್ ಂಆಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬದಲಾವಣೆಗೋಸ್ಕರ್ ಜನ ಕಾಂಗ್ರೆಸ್‌ಗೆ ವೋಟ್ ಮಾಡಿಲ್ಲ, ಬಿಜೆಪಿ ಆಡಳಿತ ಬೇಸರ ತಂದು ಅವರ ಮೇಲಿನ ಸಿಟ್ಟಿನಿಂದ ನಮಗೆ ವೋಟ್ ಮಾಡಿದ್ದಾರೆ ಎಂದಿದ್ದಾರೆ. ನೂತನ ಶಾಸಕರು ಇಂದು ಬೆಂಗಳೂರಿಗೆ ಬರುತ್ತಾರೆ. ಸರ್ಕಾರ ರಚನೆ ಪ್ಲಾನಿಂಗ್ ನಡೆಯುತ್ತಿದೆ ಎಂದಿದ್ದಾರೆ.