ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸ್ವಂತ ಅಣ್ಣನನ್ನೇ (Brother) ಚಾಕುವಿನಿಂದ ಇರಿದು ತಮ್ಮ ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ಬೆಂಗಳೂರಿನ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಹಲಸೂರು ಬಳಿ ವಾಸವಾಗಿದ್ದ ಅಣ್ಣ-ತಮ್ಮನ ನಡುವೆ ಕ್ಷುಲ್ಕ ವಿಚಾರವಾಗಿ ಗಲಾಟೆಯಾಗಿದೆ. ಬಳಿಕ ತಮ್ಮ ವಿಜಯ್ ಅಣ್ಣ ಕಾರ್ತೀಕ್ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಘಟನಾ ಸ್ಥಳಕ್ಕೆ ಹಲಸೂರು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!