ನದಿ ನೀರು ಕೊಡುತ್ತೇವೆ ಹೇಳಿ ಕೊಳಚೆ ನೀರು ಹರಿಸಿದ್ರು: ಸಿಎಂ ಸಿದ್ದು ವಿರುದ್ಧ ಎಚ್.ಡಿ.ದೇವೇಗೌಡ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನದಿ ನೀರು ಕೊಡುತ್ತೇವೆ ಎಂದವರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರು ಹರಿಸಿದರು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.ಪಕ್ಷದ ಕಚೇರಿಯಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದ ಹಿರಿಯ ಮುಖಂಡ ಹಾಗೂ ಪರಾಜಿತ ಅಭ್ಯರ್ಥಿ ಹೂಡಿ ವಿಜಯಕುಮಾರ್ ಅವರ ಪಕ್ಷ ಸೇರ್ಪಡೆ ಹಾಗೂ ಅವರ ನೇತೃತ್ವದ ಸ್ವಾಭಿಮಾನಿ ಜನತಾ ಪಕ್ಷದ ವಿಲೀನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗೌಡರು ಮಾತನಾಡಿದರು. ರಾಜಧಾನಿಯ ಕೊಚ್ಚೆ ನೀರನ್ನು ಆ … Continue reading ನದಿ ನೀರು ಕೊಡುತ್ತೇವೆ ಹೇಳಿ ಕೊಳಚೆ ನೀರು ಹರಿಸಿದ್ರು: ಸಿಎಂ ಸಿದ್ದು ವಿರುದ್ಧ ಎಚ್.ಡಿ.ದೇವೇಗೌಡ ವಾಗ್ದಾಳಿ!