ಟೂರ್ನಮೆಂಟ್ ಆಟಗಾರ ಪ್ರಶಸ್ತಿ ಇವ್ರಿಗೆ ಸಿಗ್ಬೇಕಿತ್ತು: ABD ಹೇಳಿದ್ದು ಯಾರ ಹೆಸರು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ 2026ರಲ್ಲಿ ಭಾರತ ತಂಡ ಚಾಂಪಿಯನ್ ಆಗಿದ್ದರೂ, ಟೂರ್ನಮೆಂಟ್ ಆಟಗಾರ ಪ್ರಶಸ್ತಿ ಕುರಿತು ಚರ್ಚೆ ಇನ್ನೂ ಮುಂದುವರಿಯುತ್ತಿದೆ. ಸಂಜು ಸ್ಯಾಮ್ಸನ್ ಅವರಿಗೆ ಈ ಗೌರವ ಸಿಕ್ಕಿದ್ದರೂ, ಜಸ್ಪ್ರೀತ್ ಬುಮ್ರಾ ಕೂಡ ಈ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತ ತಂಡವು ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳಿಂದ ಭರ್ಜರಿ ಜಯ ಸಾಧಿಸಿ ಟ್ರೋಫಿ ಗೆದ್ದಿತ್ತು. ಈ ಟೂರ್ನಿಯಲ್ಲಿ ನಿರ್ಣಾಯಕ ಪಂದ್ಯಗಳಲ್ಲಿ ಅದ್ಭುತ … Continue reading ಟೂರ್ನಮೆಂಟ್ ಆಟಗಾರ ಪ್ರಶಸ್ತಿ ಇವ್ರಿಗೆ ಸಿಗ್ಬೇಕಿತ್ತು: ABD ಹೇಳಿದ್ದು ಯಾರ ಹೆಸರು?
Copy and paste this URL into your WordPress site to embed
Copy and paste this code into your site to embed