ಹಲವು ಬಾರಿ ನನ್ನನ್ನು ಮಾತನಾಡದಂತೆ ತಡೆದರು: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಟೀಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತ ಚರ್ಚೆಯಲ್ಲಿ ಇಂದು ಭಾಗವಹಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮನ್ನು ಹಲವು ಬಾರಿ ಮಾತನಾಡದಂತೆ ತಡೆಯಲಾಗಿದೆ ಎಂದು ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಾಣೆ ಹಾಗೂ ಜೆಫ್ರಿ ಎಪ್ಸ್ಟೈನ್ ಗೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಿದಾಗ ಚರ್ಚೆಯನ್ನು ಮುಂದುವರಿಸಲು ನನ್ನನ್ನು ಕಳೆದ ಬಾರಿ ತಡೆದರು ಎಂದು ಆರೋಪಿಸಿದರು. … Continue reading ಹಲವು ಬಾರಿ ನನ್ನನ್ನು ಮಾತನಾಡದಂತೆ ತಡೆದರು: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಟೀಕೆ
Copy and paste this URL into your WordPress site to embed
Copy and paste this code into your site to embed