ಅಂಕೋಲಾ ಬಸ್ ನಿಲ್ದಾಣದಲ್ಲಿ ಕಳ್ಳರ ಕೈಚಳಕ: ಕೆಲವೇ ಗಂಟೆಗಳಲ್ಲಿ ಆರೋಪಿಗಳು ಅರೆಸ್ಟ್

ಹೊಸದಿಗಂತ ವರದಿ ಅಂಕೋಲಾ: ತಾಲೂಕಿನ ಬಸ್ ನಿಲ್ದಾಣದಲ್ಲಿ ಕಾರವಾರಕ್ಕೆ ಹೊರಟಿದ್ದ ಪ್ರಯಾಣಿಕರೋರ್ವರ ಹಣವನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಕೆಲವೇ ಗಂಟೆಗಳ ಅವಧಿಯಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರವಾರದಲ್ಲಿ ಆಟೋ ಚಾಲಕನಾಗಿರುವ ಅಂಕೋಲಾ ತಾಲೂಕಿನ ಕೇಣಿಯ ನಿವಾಸಿ ಪ್ರದೀಪ ಪುರ್ಸಪ್ಪ ಕೇಣಿ ಎನ್ನುವವರು ಬುಧವಾರ ಮಧ್ಯಾಹ್ನ 1 ಗಂಟೆಯಿಂದ 1:15 ರ ನಡುವಿನ ಅವಧಿಯಲ್ಲಿ ತಮ್ಮ ಕುಟುಂಬದವರೊಂದಿಗೆ ಕಾರವಾರಕ್ಕೆ ತೆರಳಲು ಬಸ್ ಹತ್ತುವ ಸಂದರ್ಭದಲ್ಲಿ ಪ್ಯಾಂಟಿನ ಕಿಸೆಯಲ್ಲಿದ್ದ 7500 ರೂಪಾಯಿ ಹಣವನ್ನು ಯಾರೋ ಕಳ್ಳತನ ಮಾಡಿರುವ ಕುರಿತಂತೆ ಅಂಕೋಲಾ … Continue reading ಅಂಕೋಲಾ ಬಸ್ ನಿಲ್ದಾಣದಲ್ಲಿ ಕಳ್ಳರ ಕೈಚಳಕ: ಕೆಲವೇ ಗಂಟೆಗಳಲ್ಲಿ ಆರೋಪಿಗಳು ಅರೆಸ್ಟ್