ಪ್ರಶ್ನೆಪತ್ರಿಕೆ ಲೀಕ್ ಮಾಡೋ ಮುಂಚೆ ಸಾವಿರ ಸಲ ಯೋಚಿಸಿ: ಫೈನ್ ಬೀಳುತ್ತೆ ಅಷ್ಟಿಷ್ಟಲ್ಲ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಕೇಂದ್ರ ಸರ್ಕಾರ ಈಗಿರುವ ಕಾನೂನನ್ನು ಮತ್ತಷ್ಟು ಕಠಿಣಗೊಳಿಸಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೀಡಿದ ಭರವಸೆಯ ಬೆನ್ನಲ್ಲೇ, ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ಮಾರ್ಗಗಳ ತಡೆ) ಕಾಯ್ದೆ–2024ಕ್ಕೆ ತಿದ್ದುಪಡಿ ತರಲು ಸರ್ಕಾರ ಸಿದ್ಧತೆ ನಡೆಸಿದೆ. ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಕ್ಕೆ ಒತ್ತು ಹೊಸ ತಿದ್ದುಪಡಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಶಿಕ್ಷೆ ಮತ್ತಷ್ಟು ಕಠಿಣ ಪ್ರಸ್ತುತ … Continue reading ಪ್ರಶ್ನೆಪತ್ರಿಕೆ ಲೀಕ್ ಮಾಡೋ ಮುಂಚೆ ಸಾವಿರ ಸಲ ಯೋಚಿಸಿ: ಫೈನ್ ಬೀಳುತ್ತೆ ಅಷ್ಟಿಷ್ಟಲ್ಲ
Copy and paste this URL into your WordPress site to embed
Copy and paste this code into your site to embed