ಹೊಸದಿಗಂತ ವರದಿ ದಕ್ಷಿಣ ಕನ್ನಡ:
ರಾಜಕೀಯ ನಿವೃತ್ತಿಯ ಬಗ್ಗೆ ಚಿಂತಿಸುತ್ತಿದ್ದೇನೆ ಎಂದು ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಮತ ಎಣಿಕ ಕೇಂದ್ರದಿಂದ ಹೊರ ಬಂದ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು ಪತ್ರಕರ್ತರ ಜೊತೆ ಮಾತನಾಡಿ, ರಾಜಕೀಯ ನಿವೃತ್ತಿಯ ಬಗ್ಗೆ ಚಿಂತಿಸುತ್ತಿದ್ದೇನೆ. ಜನತೆಗೆ ಅಭಿವೃದ್ಧಿಯೂ ಬೇಡವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.