Wednesday, August 17, 2022

Latest Posts

ವೀಕೆಂಡ್ ನಲ್ಲಿ ಆಭರಣ ಕೊಳ್ಳುವ ಆಲೋಚನೆಯಲ್ಲಿದ್ದೀರಾ? ಹಾಗಿದ್ರೆ ಇಂದಿನ ದರದ ಬಗ್ಗೆ ತಿಳಿಯಿರಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವೀಕೆಂಡ್ ನಲ್ಲಿ ಆಭರಣಕೊಳ್ಳಲು ಯೋಚಿಸುತ್ತಿದ್ದರೆ ಇಂದಿನ ಚಿನ್ನದ ಬೆಲೆಯ ಬಗ್ಗೆ ತಿಳಿಯಿರಿ. ಬೆಂಗಳೂರಿನಲ್ಲಿ 10 ಗ್ರಾಂ (24 ಕ್ಯಾರಟ್‌) ಚಿನ್ನದ ಬೆಲೆ 4,745ರೂ. ದಾಖಲಾಗಿದೆ.

ಪ್ರಮುಖ ನಗರದಲ್ಲಿ ಎಷ್ಟಿದೆ ರೇಟ್?

ದೆಹಲಿ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 46,700 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 50,950 ರೂ. ದಾಖಲಾಗಿದೆ.

ಚೆನ್ನೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 45,150 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 49,250ರೂ. ದಾಖಲಾಗಿದೆ.

ಮುಂಬೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 46,450ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47,450 ರೂ. ದಾಖಲಾಗಿದೆ.

ಬೆಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,750  ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48,820 ರೂ. ದಾಖಲಾಗಿದೆ.

ಹೈದರಾಬಾದ್‌- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,750 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48,820 (ರೂ. ದಾಖಲಾಗಿದೆ.

ಮಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 44,750 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 48,820 ರೂ. ದಾಖಲಾಗಿದೆ.

ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆ.ಜಿ.ಗೆ 60,900  ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆ.ಜಿ. ಬೆಳ್ಳಿ ಬೆಲೆ 60,900  ರೂ. ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!