Tuesday, March 28, 2023

Latest Posts

ಇನ್ನೆರೆಡು ವರ್ಷಗಳಲ್ಲಿ ಈ ಏರ್‌ಪೋರ್ಟ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಇಂದು ನಡೆಯುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಷಣ ಮಾಡಿದರು. ಈ ವೇಳೆ ಪ್ರಧಾನಿ ಮೋದಿ ಸರ್ಕಾರವನ್ನು ಹಾಡಿ ಹೊಗಳಿದರು. ಈ ಸಂದರ್ಭದಲ್ಲಿ ಇನ್ನೆರಡು ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವು, ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಹೇಳಿದರು.

ಇದೇ ವೇಳೆ 80ರ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶುಭಾಶಯಗಳನ್ನು ಕೋರಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!