March 6, 2026
Friday, March 6, 2026
spot_img

ಈ ಬಜೆಟ್‌ ಸರಿಯಿಲ್ಲ! ಖಾಲಿ ಚೊಂಬು ಹಿಡಿದುಕೊಂಡು ಪ್ರತಿಭಟಿಸಿದ ಬಿಜೆಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ ಬಜೆಟ್‌ನ್ನು ಮುಕ್ತಾಯಗೊಳಿಸಿದ್ದಾರೆ. 3 ಗಂಟೆ 36 ನಿಮಿಷಗಳ ಸುದೀರ್ಘ ಬಜೆಟ್‌ ಮಂಡನೆ ನಂತರ ಇದೀಗ ಬಿಜೆಪಿ ಪ್ರತಿಭಟನೆ ಆರಂಭಿಸಿದೆ.

ಈ ಬಜೆಟ್‌ ಸರಿಯಿಲ್ಲ ಎಂದು ಹೇಳುತ್ತಾ ವಿಧಾನಸೌಧದಲ್ಲಿ ಖಾಲಿ ಚೊಂಬನ್ನು ಪ್ರದರ್ಶನ ಮಾಡಿದೆ. ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಬಜೆಟ್​​​ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !