ಭಾರತದ ‘ಅಮೃತ ಕಾಲ’ಕ್ಕೆ ನೀಲನಕ್ಷೆ ಈ ಬಜೆಟ್: ಕೇಂದ್ರ ಸಚಿವೆ ಸ್ಮೃತಿ ಇರಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭವಿಷ್ಯದ ಆತ್ಮನಿರ್ಭರ ಭಾರತ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಈ ರೀತಿ ಅತ್ಯುತ್ತಮ ಬಜೆಟ್ ನೀಡಿದ್ದಕ್ಕಾಗಿ ಪ್ರಧಾನಿ ಮೋದಿ ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆಗಳು. ಈ ಬಜೆಟ್ ಭಾರತದ ಅಮೃತ ಕಾಲಕ್ಕೆ ನೀಲನಕ್ಷೆಯಂತಿದೆ ಎಂದಿದ್ದಾರೆ.

ಬಹು-ಮಾದರಿಯ ಮೂಲಸೌಕರ್ಯ ಮತ್ತು ಹೂಡಿಕೆಗೆ ಹೊಸ ಮಾರ್ಗಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಭಾರತ ಉದಯೋನ್ಮುಖ ಜಾಗತಿಕ ಆರ್ಥಿಕತೆಯ ಕೇಂದ್ರವಾಗಿ ನಿಲ್ಲಲಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!