ಸಾಮಾಗ್ರಿಗಳು
ಚಿಕನ್
ಈರುಳ್ಳಿ
ಹಸಿಮೆಣಸು
ಸಾಂಬಾರ್ ಪುಡಿ
ಶುಂಠಿ ಬೆಳ್ಳುಳ್ಳಿ ಪೇಸ್ಟ್
ಕಾಳುಮೆಣಸು
ಸೋಂಪು
ಎಣ್ಣೆ
ಉಪ್ಪು
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಸೋಂಪು ಹಸಿಮೆಣಸು ಈರುಳ್ಳಿ ಹಾಕಿ
ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ
ನಂತರ ಉಪ್ಪು, ಅರಿಶಿಣ, ಸಾಂಬಾರ್ ಪುಡಿ ಹಾಕಿ
ನಂತರ ಚಿಕನ್ ಹಾಕಿ ಚೆನ್ನಾಗಿ ಬೇಯಿಸಿ
ಇದು ಬೆಂದ ನಂತರ ಕಾಳುಮೆಣಸು ಪುಡಿ ಹಾಕಿದರೆ ಪೆಪ್ಪರ್ ಫ್ರೈ ರೆಡಿ