ಜನರ ಹಸಿವು ನೀಗಿಸಲು 200 ಆನೆಗಳ ಮಾರಣಹೋಮಕ್ಕೆ ಮುಂದಾದ ಈ ದೇಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಮ್ಮ ದೇಶದಲ್ಲಿ ಕಾಡುಪ್ರಾಣಿಗಳನ್ನು ಕೊಲ್ಲೋದಕ್ಕೆ ನಿಷೇಧ ಇದೆ, ಇದರ ಜೊತೆಗೆ ಇನ್ನೊಂದು ಜೀವಿಗೆ ಹಾನಿ ಮಾಡಿದರೆ ಅದರ ಕರ್ಮ ನಮ್ಮನ್ನು ಬಿಡೋದಿಲ್ಲ ಎನ್ನುವ ನಂಬಿಕೆ ಇದೆ..

ಆದರೆ ಈ ದೇಶದಲ್ಲಿ ಹಸಿವಿನಿಂದ ಬಳಲುತ್ತಿರುವ ಜನರಿಗೆ ಊಟದ ಸಲುವಾಗಿ 200 ಆನೆಗಳ ಮಾರಣಹೋಮಕ್ಕೆ ಸರ್ಕಾರ ತಯಾರಾಗಿದೆ.

ಭೀಕರ ಬರಗಾಲ ಎದುರಿಸುತ್ತಿರುವ ಜಿಂಬಾಬ್ವೆಯಲ್ಲಿ ಜನರಿಗೆ ಆಹಾರ ಒದಗಿಸುವ ಸಲುವಾಗಿ ಪರಿಣಮಿಸಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅಲ್ಲಿನ ಅಧಿಕಾರಿಗಳೇ ನಿರ್ಧರಿಸಿದ್ದಾರೆ.

1.63 ಕೋಟಿಯಷ್ಟು ಜನಸಂಖ್ಯೆ ಹೊಂದಿರುವ ಜಿಂಬಾಬ್ವೆ ದೇಶದಲ್ಲಿ ಅರ್ಧದಷ್ಟು ಜನ ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಹಸಿವನ್ನು ನೀಗಿಸುವ ಉದ್ದೇಶದಿಂದ 200 ಆನೆಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!