ಈ ಪಾದಯಾತ್ರೆಯು 6 ಕೋಟಿ ಕನ್ನಡಿಗರ ಆಶೋತ್ತರದ ಕಹಳೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಹೊಸದಿಗಂತ ವರದಿ ರಾಯಚೂರು ಪಾದಯಾತ್ರೆಯು 6 ಕೋಟಿ ಕನ್ನಡಿಗರ ಆಶೋತ್ತರದ ಕಹಳೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ಲೇಷಿಸಿದರು. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಹಳೆ ಊದುವ ಮೂಲಕ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಯಡಿಯೂರಪ್ಪ ಅವರು, ಅಧಿಕಾರದ ಮದದಲ್ಲಿ ಮೆರೆಯುವ ರೈತ ವಿರೋಧಿ, ಜನವಿರೋಧಿ, ಪ್ರಗತಿವಿರೋಧಿ, ಮಹಿಳಾ ವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಿದ ಈ ಸರಕಾರವನ್ನು ಕಿತ್ತೊಗೆಯುವ ವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು. ಇದು ಚುನಾವಣಾ ಪ್ರಚಾರದ ಸಭೆ ಅಲ್ಲ, ಭ್ರಷ್ಟ … Continue reading ಈ ಪಾದಯಾತ್ರೆಯು 6 ಕೋಟಿ ಕನ್ನಡಿಗರ ಆಶೋತ್ತರದ ಕಹಳೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Copy and paste this URL into your WordPress site to embed
Copy and paste this code into your site to embed