ಇದೊಂದು ಆರ್ಥಿಕ ದಾಖಲೆಯಾಗಿದೆ, ಬಜೆಟ್‌ ಬಗ್ಗೆ ಯೋಗಿ ಆದಿತ್ಯನಾಥ್‌ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಜೆಟ್‌ ಆರ್ಥಿಕ ದಾಖಲೆ ಎಂದು  ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಯುವಕರಿಗೆ, ಲಕ್ಷಗಟ್ಟಲೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುವುದು ಮತ್ತು ಮಧ್ಯಮ ವರ್ಗದವರಿಗೆ ಬಜೆಟ್‌ನಲ್ಲಿ ಘೋಷಿಸಲಾದ ಆದಾಯ ತೆರಿಗೆಯ ಹೊಸ ತೆರಿಗೆ ಸ್ಲ್ಯಾಬ್‌ಗಳು ಸ್ವಾಗತಾರ್ಹ.

ಈ ಬಜೆಟ್ ಆರ್ಥಿಕ ದಾಖಲೆಯಾಗಿದೆ. ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಹೆಜ್ಜೆ ಹಾಕಿದೆ ಮತ್ತು ಈ ಬಜೆಟ್ ದೇಶದ 140 ಕೋಟಿ ಜನರಿಗೆ ಸಮರ್ಪಿತವಾಗಿದೆ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ  ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!